ಸ್ಪೆಷಲ್ ಹಾಡಿನಲ್ಲಿ ಸಿಂಧೂ
Posted date: 29 Fri, Apr 2022 02:58:19 PM
1975 ಸಿನಿಮಾದ ಮೆಲೋಡಿ ಪಬ್ ಸಾಂಗ್ ವೊಂದರಲ್ಲಿ ಸಿಂಧೂ ಲೋಕನಾಥ್ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದ್ದು, ಚಿತ್ರತಂಡ ಈ ಬಗ್ಗೆ ಮಾಧ್ಯಮದವರ ಮುಂದೆ ಹಾಜರಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. 

ನನ್ನ ಸಿನಿಮಾ ಜರ್ನಿಯಲ್ಲಿ ಈ ರೀತಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಿರುವುದು. ಸಾಂಗ್ ತುಂಬಾ ಚೆನ್ನಾಗಿದೆ. ಈ ಸಾಂಗ್ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ. ಹೊಸಬರ ತಂಡ ಇಡೀ ಟೀಂಗೆ ಒಳ್ಳೆದಾಗಲಿ ಎಂದು ಸಿಂಧು ಲೋಕನಾಥ್ ತಮ್ಮ ಅನುಭವ ಹಂಚಿಕೊಂಡಿರು.

ಸಿಸಿಬಿ ಸಹಾಯವಾಗುವ, ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ವಿಷ್ಯವಿದು. ನಿರ್ಮಾಪರು ಕೇಳಿದೆಲ್ಲವನ್ನೂ ಕೊಟ್ಟಿದ್ದಾರೆ. ಸ್ಕ್ರೀಪ್ಟ್ ತುಂಬಾ ಚೆನ್ನಾಗಿದೆ ಎಂದು ಚಕ್ರವರ್ತಿ ಚಂದ್ರಚೂಡ್ ಹೇಳಿದರು.

ಪ್ರೊಡಕ್ಷನ್ ಸಿಲ್ವರ್ ಸ್ಕ್ರೀನ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ದಿನೇಶ್ ರಾಜನ್ ಸಿನಿಮಾಗೆ ಬಂಡವಾಳ ಹೂಡಿದ್ದು, ಬೆಂಗಳೂರು, ಉಡುಪಿ ಸೇರಿದಂತೆ ಚಿತ್ರೀಕರಣ ನಡೆದಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಕುಂಬಳಕಾಯಿ ಹೊಡಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ಬ್ಯುಸಿಯಾಗಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed