ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹೊಸಚಿತ್ರದಲ್ಲಿ ರಾಗಿಣಿ ದ್ವಿವೇದಿ
Posted date: 29 Sat, Oct 2022 06:59:43 PM
ತೆರೆಗೆ ಬರಲು ಸಿದ್ದವಾಗಿರುವ ವಿಭಿನ್ನ ಕಥಾಹಂದರದ  "ಶಂಭೋ ಶಿವ ಶಂಕರ" ಚಿತ್ರವನ್ನು ಶಂಕರ್ ಕೋನಮಾನಹಳ್ಳಿ ನಿರ್ದೇಶಿಸಿದ್ದಾರೆ.

ಆ ಚಿತ್ರ ತೆರೆಗೆ ಬರುವ ಮುಂಚೆಯೇ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಎರಡನೇ  ಚಿತ್ರವನ್ನು ನಿರ್ದೇಶಿಸುವ ತಯಾರಿಯಲ್ಲಿದ್ದಾರೆ. 

ತಮ್ಮ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. 

ಈ ನೂತನ ಚಿತ್ರದ ಚಿತ್ರೀಕರಣವನ್ನು ನವೆಂಬರ್ ನಲ್ಲಿ ಆರಂಭಿಸುವುದಾಗಿ ತಿಳಿಸಿರುವ ನಿರ್ದೇಶಕರು, ನಿರ್ಮಾಣ ಸಂಸ್ಥೆ, ಕಲಾವಿದರು ಹಾಗೂ ತಂತ್ರಜ್ಞರು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ     ನೀಡಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed