ಬನಾರಸ್ ಹೀರೋ ಝೈದ್ ಖಾನ್ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ
Posted date: 25 Sun, Sep 2022 01:34:32 PM

ಬನಾರಸ್ ಹೀರೋ ಝೈದ್ ಖಾನ್ ಮಹಾಲಯ ಅಮವಾಸ್ಯೆ ನಿಮಿತ್ತ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯಲ್ಲಿಯೂ ಝೈದ್ ಭಾಗಿಯಾಗಿದ್ದರು. ಈ ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳು ಬನಾರಸ್ ಹೀರೋನೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಬನಾರಸ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಲೆಂದು ಮನದುಂಬಿ ಹಾರೈಸಿದರು...

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed