ಶಿವಣ್ಣನಿಗೆ ಶ್ರೇಯಸ್ಸು ಕೋರಿ ಶ್ರೀ ಕಾಳಹಸ್ತೀಶ್ವರನಿಗೆ ವಿಶೇಷ ಪೂಜೆ
Posted date: 8/July/2009

ನಾಯಕ ನಟರುಗಳ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳಿಗೆ ಎಲ್ಲಿಲ್ಲದ ಸಡಗರ ನಮ್ಮ ನೆಚ್ಚಿನ ನಟನಿಗಾಗಿ ಏನೆಲ್ಲ ಮಾಡುತ್ತಾರೆ. ದೇವರಿಗೆ ವಿಶೇಷ ಪೂಜೆ, ಆಸ್ಪತ್ರೆಗಳಲ್ಲಿ ಹಣ್ಣು ಹಂಪಲು ವಿತರಣೆ, ಭಾರೀ ಗಾತ್ರದ ಕೇಕ್ ಹೀಗೆ ತಮ್ಮದೇ ಆದ ಯೋಜನೆಗಳನ್ನು ಹಾಕಿಕೊಂಡು ಏನೆಲ್ಲಾ ಮಾಡುತ್ತಾರೆ.

ಇದೇ ೧೨ ರಂದು ೪೮ನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹುಟ್ಟುಹಬ್ಬ. ಶಿವರಾಜ್‌ಕುಮಾರ್ ಹಾಗೂ ಅವರ ಕುಟುಂಬದ ಶ್ರೇಯಸ್ಸಿಗೆ ಪ್ರಾರ್ಥಿಸಿ ಅಂದು ಪಾ.ರಾ.ಶಿ.ರಾ.ಪು ಅಭಿಮಾನಿಗಳು ಆಂಧ್ರದ ಶ್ರೀ ಕಾಳಹಸ್ತಿಯಲ್ಲಿರುವ ಶ್ರೀ ಕಾಳ ಹಸ್ತೀಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ದೇವಸ್ಥನಾಕ್ಕೆ ಬರುವ ಭಕ್ತಾದಿಗಳಿಗೆ ಊಟದ ವ್ಯವಸ್ಥೆಯನ್ನು ಮಾಡಿದ್ದಾರೆ.

Manohar. R.(Manu),
chitrataramanu@gmail.com
Photo Journalist
M: 9845549026
  : 9844904440

 

 

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed