``K ಕರಟಕ D ದಮನಕ`` ಶಿವಣ್ಣ - ಪ್ರಭುದೇವ ಅಭಿನಯದ ಚಿತ್ರಕ್ಕೆ ವಿಭಿನ್ನ ಶೀರ್ಷಿಕೆ
Posted date: 03 Sat, Sep 2022 08:17:40 AM
ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ  ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ  ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಅಭಿನಯಿಸುತ್ತಿರುವ ಚಿತ್ರಕ್ಕೆ 
 
``K ಕರಟಕ D ದಮನಕ`` ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಬಹು ನಿರೀಕ್ಷಿತ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ   ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed