ನಿನ್ನ ಸನಿಹಕೆ ಚಿತ್ರದ ಮೊದಲ ಟಿಕೆಟ್ ಸ್ವೀಕರಿಸಿದ ಸಿ.ಎಂ ಬಸವರಾಜ ಬೊಮ್ಮಾಯಿ
Posted date: 05 Tue, Oct 2021 09:24:54 PM
ಡಾ.ರಾಜ್ ಮೊಮ್ಮಗಳ ಚೊಚ್ಚಲ ಚಿತ್ರ ನಿನ್ನ ಸನಿಹಕೆ‌ ಚಿತ್ರ ವೀಕ್ಷೀಸಲಿದ್ದಾರೆ ಸಿ.ಎಂ ಬಸವರಾಜ್ ಬೊಮ್ಮಾಯಿ.
ನಿನ್ನ ಸನಿಹಕೆ ಚಿತ್ರದ ಪ್ರಿಮಿಯರ್ ವೀಕ್ಷಿಸಲಿದ್ದಾರೆ ಸಿ.ಎಂ. ಬೊಮ್ಮಾಯಿ. ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ  ಪಿ.ವಿ.ಆರ್ ಒರಾಯಾನ್ ಮಾಲ್ ನಲ್ಲಿ ಗುರುವಾರ ಸಂಜೆ 7 ಗಂಟೆಗೆ 
ಪ್ರಿಮಿಯರ್ ಶೋ ಆಯೋಜನೆ.
ಡಾ.ರಾಜ್ ಕುಟುಂಬ ಸೇರಿದಂತೆ ಇಡೀ ಚಿತ್ರರಂಗದ ಗಣ್ಯಾತಿಗಣ್ಯರು ಭಾಗಿ. ಸಿ.ಎಂ ಬಸವರಾಜ್ ಬೊಮ್ಮಾಯಿಯವರ ಭೇಟಿ ಮಾಡಿದ ನಿನ್ನ ಸನಿಹಕೆ‌ ಚಿತ್ರತಂಡ.
ಚಿತ್ರ ನಾಯಕ ನಟ ಹಾಗೂ ನಿರ್ದೇಶಕ‌ ಸೂರಜ್ ಗೌಡ, ನಾಯಕಿ ಧನ್ಯ ರಾಮ್ ಕುಮಾರ್, ನಿರ್ಮಾಪಕರಾದ ಅಕ್ಷಯ್ ರಾಜಶೇಖರ್, ರಂಗನಾಥ್ ಕೂಡ್ಲಗಿ ಭಾಗಿ.
ಇದೇ ಶುಕ್ರವಾರ ರಾಜ್ಯದಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಿನ್ನ ಸನಿಹಕೆ ಚಿತ್ರ ತೆರೆಗೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed