ಮಕರ ಸಂಕ್ರಾಂತಿ ಸಂದರ್ಭದಲ್ಲಿ ``ಬನಾರಸ್`` ಚಿತ್ರದ ನೂತನ ಪೋಸ್ಟರ್‌ ಅನಾವರಣ
Posted date: 15 Sat, Jan 2022 07:26:25 PM
ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ - ಸೋನಾಲ್ ಮಾಂಟೆರೊ ನಾಯಕ,‌ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ  ``ಬನಾರಸ್``.

ಮಕರ ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ``ಬನಾರಸ್ `` ಚಿತ್ರತಂಡ  ನೂತನ ಪೋಸ್ಟರ್ ವೊಂದನ್ನು ಅನಾವರಣಗೊಳಿಸುವ ಮೂಲಕ ಸಿನಿರಸಿಕರಿಗೆ‌ ಮಕರ ಸಂಕ್ರಮಣದ ಶುಭಾಶಯ ಹೇಳಿದೆ.
 
ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ  ತೆರೆಗೆ ಬರಲಿದೆ.  

ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಮೂಲಕ ತಿಲಕ್ ರಾಜ್ ಬಲ್ಲಾಳ್ ಈ    ಚಿತ್ರ ನಿರ್ಮಾಣ ಮಾಡಿದ್ದಾರೆ. 
ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ‌ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ಎಂ.ಪ್ರಕಾಶ್ ಈ ಚಿತ್ರದ ಸಂಕಲನಕಾರರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed